ಸುರತ್ಕಲ್: ಫೆಬ್ರವರಿ 24ರಿಂದ 28ರ ತನಕ ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತ ವಿಶ್ವವಿದ್ಯಾನಿಲಯ ಸಂಘವು ಆಯೋಜಿಸಿದ ರಾಷ್ಟ್ರಮಟ್ಟದ ಯುವಜನೋತ್ಸವದಲ್ಲಿ ಸುರತ್ಕಲ್‌ನ ಗೋವಿಂದದಾಸ ಕಾಲೇಜಿನ ಫೋಕ್ ಆರ್ಕೆಸ್ಟ್ರಾ ತಂಡವು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅರ್ಹತೆ ಪಡೆದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ