ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ - ನಿಟ್ಟೆ ಕಾಲೇಜು ಪ್ರಥಮ

Upayuktha
0

ನಿಟ್ಟೆ: ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸ್ನಾತಕೋತ್ತರ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನಡೆದ 31ನೇ ವರ್ಷದ ಎರಡು ದಿನಗಳ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ 'ಯಕ್ಷೋತ್ಸವ ೨೦೨೩' ರಲ್ಲಿ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಲಾಸಂಗಮ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.


ವೈಯಕ್ತಿಕ ವಿಭಾಗದಲ್ಲಿ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ವರುಣ್ ಆಚಾರ್ಯ ಪ್ರಥಮ ಸ್ಥಾನವನ್ನು ಹಾಗೂ ಸರಿತಾ ರಾವ್ ಸಮಾಧಾನಕರ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾರೆ.


ನಿಟ್ಟೆ ವಿದ್ಯಾರ್ಥಿಗಳ ಈ ಸಾಧನೆಗೆ  ಕಾಲೇಜಿನ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕ-ಪ್ರಾಧ್ಯಾಪಕೇತರ ವರ್ಗ ಅಭಿನಂದಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top