ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ "ರಂಗ್‍ರೆಝಾ" ಹೋಳಿ ಕಾರ್ಯಕ್ರಮ

Upayuktha
0

ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ ಪಾಂಡೇಶ್ವರಕ್ಯಾಂಪಸ್‍ನಲ್ಲಿ ಇನ್‍ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ವತಿಯಿಂದ ಹೋಳಿ ಹಬ್ಬದ ಪ್ರಯುಕ್ತ "ರಂಗ್‍ರೆಝಾ" ಕಾರ್ಯಕ್ರಮ ಮಾರ್ಚ್ 11ರಂದು ನಡೆಯಿತು.


ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಡಾ.ಸಿಎ.ಎ. ರಾಘವೇಂದ್ರರಾವ್‍ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಮತ್ತು ಶ್ರೀನಿವಾಸ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಪ್ರೊ. ಇಆರ್. ಶ್ರೀಮತಿ ಮಿತ್ರಾಎಸ್. ರಾವ್ ಭಾಗವಹಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಸ್. ಐತಾಳ್, ಶ್ರೀನಿವಾಸ ವಿವಿ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯಕುಮಾರ್, ಇನ್‍ಸ್ಟಿಟ್ಯೂಟ್ ಆಫ್‍ಫಿಸಿಯೋ ಥೆರಪಿಡೀನ್ಡಾ . ರಾಜಶೇಖರ್‍ ಎಸ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ, ಹೋಳಿ ಆಚರಣೆ ಅದ್ಧೂರಿಯಾಗಿ ನಡೆಯಿತು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top