ಬೆಂಗಳೂರು : ತ್ಯಾಗರಾಜನಗರದಲ್ಲಿರುವ ಶ್ರೀ ಅಭಯಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 12, ಭಾನುವಾರ ಸ್ವಾತಿ ನಕ್ಷತ್ರದ ಪ್ರಯುಕ್ತ ಬೆಳಗ್ಗೆ 8 ಗಂಟೆಗೆ ಶ್ರೀ ಅಭಯ ಲಕ್ಷ್ಮೀನರಸಿಂಹಸ್ವಾಮಿಗೆ 108 ಲೀಟರ್ ಹಾಲಿನ ಅಭಿಷೇಕ, ಅಲಂಕಾರ, ಜೆ.ಪಿ.ನಗರದ ಅಕ್ಷಯ ವಿಪ್ರ ಮಹಿಳಾ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಮಹಾಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ 6-30ಕ್ಕೆ ಕು|| ಮನಸ್ವಿ ಕಶ್ಯಪ್ ರವರಿಂದ "ಹರಿದಾಸ ಮಂಜರಿ". ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ). ಸ್ಥಳ: ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ