ಉಡುಪಿ: ರಾಜ್ಯ ಮಟ್ಟದ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪ್ರಕಟ

Upayuktha
0

ಉಡುಪಿ: ಕೇಂದ್ರ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಸಂಘಟನೆ ನೀಡುವ 2021-22 ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿಗೆ ಕಾರ್ಕಳ ತಾಲೂಕು ಅಬ್ಬನಡ್ಕ ಶ್ರೀ ದುರ್ಗಾ ಪರಮೇಶ್ವರಿ ಯುವಕ ಮಂಡಲ (ರಿ)ಆಯ್ಕೆಯಾಗಿದ್ದು, ಪ್ರಶಸ್ತಿಯು 75 ಸಾವಿರ ರೂ. ನಗದು ಹಾಗೂ ಪ್ರಶಂಸಾ ಪತ್ರವನ್ನು ಒಳಗೊಂಡಿದೆ. 


ರಾಷ್ಟ್ರಮಟ್ಟದಲ್ಲಿ ಉಡುಪಿ ಜಿಲ್ಲೆಯು ರಾಜ್ಯವನ್ನು ಪ್ರತಿನಿಧಿಸಲಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಜನ ಅಧಿಕಾರಿ ವಿಲ್ಫ್ರೆಡ್ ಡಿ ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ



Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top