ಸುರತ್ಕಲ್: ಗೋವಿಂದ ದಾಸ ಕಾಲೇಜು ಸುರತ್ಕಲ್‌ನ 'ಯಕ್ಷಯಾನ 2023' ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ತೆಂಕುತಿಟ್ಟು ಮತ್ತು ಬಡಗುತಿಟ್ಟು ಯಕ್ಷಗಾನ ಸ್ಪರ್ಧೆ ಏಪ್ರಿಲ್ 7ರಿಂದ 10ರ ವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ.
ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 6ರ ವರೆಗೆ ಕಾಲೇಜಿನ ಆವರಣದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


