ರಾಜ್ಯಮಟ್ಟದ 'ಆಕೃತಿ' ತಾಂತ್ರಿಕ, ಸಾಂಸ್ಕೃತಿಕ ಉತ್ಸವ: ಮೈಟ್‌ಗೆ ಚಾಂಪಿಯನ್ ಪಟ್ಟ

Upayuktha
0

ಮಂಗಳೂರು: ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಮುಕ್ತಾಯಗೊಂಡ ಮೂರು ದಿನಗಳ ರಾಜ್ಯಮಟ್ಟದ 'ಆಕೃತಿ' ತಾಂತ್ರಿಕ, ಸಾಂಸ್ಕೃತಿಕ ಉತ್ಸವದಲ್ಲಿ ಮೂಡುಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಎಂಜಿನಿಯರಿಂಗ್ ಕಾಲೇಜು (ಮೈಟ್) ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದುಕೊಂಡಿದೆ. ಅಡ್ಯಾರ್ ನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ ತಂಡ ರನ್ನರ್ ಅಪ್ ಪ್ರಶಸ್ತಿ ಪಡೆದಿದೆ. 


ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಗಣೇಶ್ ವಿ. ಭಟ್ ವಿಜೇತರನ್ನು ಪ್ರಶಸ್ತಿಯೊಂದಿಗೆ ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top