ಏಪ್ರಿಲ್ 23: ಅಕ್ಷಯ ತೃತೀಯ ಪ್ರಯುಕ್ತ "ಹರಿನಾಮ ಸಂಕೀರ್ತನೆ"

Upayuktha
0

 

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್ 23, ಭಾನುವಾರ ಸಂಜೆ 6-30ಕ್ಕೆ ವಿ|| ಕು|| ಐಶ್ವರ್ಯ ಮಹೇಶ್ ಮತ್ತು ಸಂಗಡಿಗರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ ಎಂದು ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top