ಶೇಷಾದ್ರಿಪುರಂ ರಾಯರ ಮಠದಲ್ಲಿ ಶ್ರೀ ಸುಶಮೀಂದ್ರ ತೀರ್ಥರ ಆರಾಧನೆ

Upayuktha
0

ಬೆಂಗಳೂರು: ಶೇಷಾದ್ರಿಪುರದ ಫ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 8, ಶನಿವಾರ ಬೆಳಗ್ಗೆ ಫಲ ಪಂಚಾಮೃತ ಅಭಿಷೇಕ ಕನಕಾಭಿಷೇಕ, ವಿಶೇಷ ಹೂವಿನ ಅಲಂಕಾರ, ರಥೋತ್ಸವ, ಭಜನೆ, ಪ್ರವಚನ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top