ಬೆಂಗಳೂರು: ಮನಸೆಳೆದ ಶಾಸ್ತ್ರೀಯ ಸಂಗೀತ

Upayuktha
0



ಬೆಂಗಳೂರು: ಬಸವೇಶ್ವರನಗರದಲ್ಲಿರುವ ಶ್ರೀವಾಣಿ ವಿದ್ಯಾಕೇಂದ್ರದಲ್ಲಿ ಏಪ್ರಿಲ್ 5, ಬುಧವಾರ ಜರುಗಿದ  30ನೇ ಶ್ರೀ ರಾಮನವಮಿ‌  ಸಂಗೀತೋತ್ಸವದಲ್ಲಿ ನಡೆದ ಕು|| ಅನ್ವಿತಾ ಸಾವಿತ್ರಿ ಅವರ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಅತ್ಯುತ್ತಮವಾಗಿ ಮೂಡಿಬಂತು.


ವಿದ್ವಾನ್ ಶ್ರೀ ಎಸ್. ಶಶಿಧರ್ ಪಿಟೀಲು ವಾದನದಲ್ಲಿ ಹಾಗೂ ವಿದ್ವಾನ್ ಶ್ರೀ ಲೋಕಪ್ರಿಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top