ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ

Upayuktha
0

 


ಉಜಿರೆ: ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆಯ ಅಂಗವಾಗಿ ಶುಕ್ರವಾರ ರಾತ್ರಿ ಬ್ರಹ್ಮರಥೋತ್ಸವ ನಡೆಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆದ ಈ ಪವಿತ್ರ ಬ್ರಹ್ಮರಥೋತ್ಸವವನ್ನು ನಾಡಿನೆಲ್ಲೆಡೆಯಿಂದ ಸಹಸ್ರಾರು ಭಕ್ತಾದಿಗಳು ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top