ಜಯನಗರದಲ್ಲಿ "ದಾಸಗಾನ ವೈಭವ"

Upayuktha
0



ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 20, ಗುರುವಾರ ಸಂಜೆ 7-30ಕ್ಕೆ "ದಾಸಗಾನ ವೈಭವ" ಕಾರ್ಯಕ್ರಮ ಏರ್ಪಡಿಸಿದೆ.


ಗಾಯನ: ಶ್ರೀಮತಿ ಸುಮನಾ ಶ್ರೀಕಾಂತ್ (ಮೈಸೂರು), ಪಿಟೀಲು: ವಿ|| ಎಸ್. ಶಶಿಧರ್, ಮೃದಂಗ: ವಿ|| ಶ್ರೀನಿವಾಸ್ ಅನಂತರಾಮಯ್ಯ. ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top