ಬೆಂಗಳೂರು: ಜಯನಗರ ಐದನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಶಮೀಂದ್ರ ಸಭಾ ಭವನದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಏಪ್ರಿಲ್ 20, ಗುರುವಾರ ಸಂಜೆ ಮೈಸೂರಿನ ಸುಮನಾ ಶ್ರೀಕಾಂತ್ ಅವರಿಂದ "ದಾಸಗಾನ ವೈಭವ" ಕಾರ್ಯಕ್ರಮ ಜರಗಿತು. ಸುಮನಾ ಅವರ ಗಾಯನಕ್ಕೆ ವಿ|| ಎಸ್. ಶಶಿಧರ್ ಪಿಟೀಲು ವಾದನದಲ್ಲಿ ಹಾಗೂ ವಿ|| ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ