ಉಡುಪಿ: ಸಮಾಜಿಕ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾ ಗಿಏಪ್ರಿಲ್ 14 ರಂದುಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣ ದಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ