ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ

Chandrashekhara Kulamarva
0


ಉಡುಪಿ: ಸಮಾಜಿಕ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾ ಗಿಏಪ್ರಿಲ್ 14 ರಂದುಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಆವರಣ ದಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ  ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

......................................................................................................

إرسال تعليق

0 تعليقات
إرسال تعليق (0)
To Top