ಉಡುಪಿ: ವರನಟ ಡಾ. ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮ

Upayuktha
0

 

ಉಡುಪಿ: ವರನಟ ಡಾ. ರಾಜ್‌ಕುಮಾರ್ ಅವರ ಜಯಂತಿ ಕಾರ್ಯಕ್ರಮವನ್ನು ನಿನ್ನೆ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.


ವಾರ್ತಾಧಿಕಾರಿ ಮಂಜುನಾಥ್.ಬಿ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ತಾ ಸಹಾಯಕ ಶಿವಕುಮಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top