ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 27, ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶೇಷಾದ್ರಿಪುರದ ಶ್ರೀ ಸುಶಮೀಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನಾಮೃತ ಹಾಗೂ ಶ್ರೀಮತಿ ಗೀತಾ ಭತ್ತದ ರವರಿಂದ ದಾಸಾಂಮೃತ ಕಾರ್ಯಕ್ರಮ ಜರುಗಿತು.
ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ, ಶ್ರೀ ಸುದರ್ಶನ್ ತಬಲಾ ವಾದನದಲ್ಲಿ ಸಾಥ್ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ