ಅಂತರ್ ರಾಷ್ಟ್ರೀಯ ಯುವ ಉತ್ಸವದಲ್ಲಿ ಗೋವಿಂದ ದಾಸ ಕಾಲೇಜು ತಂಡ

Upayuktha
0



ಸುರತ್ಕಲ್: ಅಸೋಸಿಯೇಶನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ನೇತೃತ್ವದಲ್ಲಿ ಏಪ್ರಿಲ್ 6 ರಿಂದ 8 ರವರೆಗೆ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಪಂಜಾಬ್‍ನಲ್ಲಿ ನಡೆಯುತ್ತಿರುವ ಅಂತರ್ ರಾಷ್ಟ್ರೀಯ ಯುವ ಉತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರವಾಗಿ ರಾಜ್ಯ ಹಾಗೂ ರಾಷ್ಟ್ರವನ್ನು ಪ್ರತಿನಿಧಿಸಿ ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ತಂಡ ಜಾನಪದ ಆರ್ಕೆಸ್ಟ್ರಾ ವಿಭಾಗದಲ್ಲಿ ಭಾಗವಹಿಸುತ್ತಿದೆ.


ಗೋವಿಂದ ದಾಸ ಕಾಲೇಜಿನ ಪ್ರಾಧ್ಯಾಪಕಿಯರಾದ ಡಾ. ವಿಜಯಲಕ್ಷ್ಮೀ ಹಾಗೂ ಪುನೀತಾ ಆರ್ ತಂಡದ ನಿವಾರ್ಹಕರಾಗಿ ಭಾಗವಹಿಸುತ್ತಿದ್ದು, ವಿದ್ಯಾರ್ಥಿಗಳ ತಂಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top