ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಸಂಪನ್ನ

Upayuktha
0

ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬೆಂಗಳೂರಿನ ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 6, ಗುರುವಾರ ಸುಷ್ಮಾ ಶ್ರೇಯಸ್ ರವರಿಂದ ಹರಿನಾಮ ಸಂಕೀರ್ತನೆ ಕಾರ್ಯಕ್ರಮ ಜರುಗಿತು. 


ಮುರಳಿ ನಾರಾಯಣರಾವ್ ಹಾಗೂ ವಾಸುಕಿ ಪರಿಮಳ ಪಕ್ಕವಾದ್ಯದಲ್ಲಿ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top