ಜಯನಗರ: ಅಮೇಯ ನೃತ್ಯಾಲಯದ ‌ವಿದ್ಯಾರ್ಥಿಗಳಿಂದ ಭರತನಾಟ್ಯ

Upayuktha
0



ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಏಪ್ರಿಲ್ 13, ಗುರುವಾರ ಸಂಜೆ 7-30ಕ್ಕೆ ಅಪೂರ್ವ ಶರ್ಮಾ ಅವರ ನಿರ್ದೇಶನದಲ್ಲಿ  ಅಮೇಯ ನೃತ್ಯಾಲಯದ ‌ವಿದ್ಯಾರ್ಥಿಗಳಿಂದ  ಭರತನಾಟ್ಯ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top