ಸಂಭಾವ್ಯ ರೈಲು ದುರಂತ ತಪ್ಪಿಸಿದ ಮಹಿಳೆಗೆ ಶಾಸಕ ಡಾ.ಭರತ್ ಶೆಟ್ಟಿ ಸನ್ಮಾನ

Upayuktha
0

ಮಂಗಳೂರು: ನಗರದ ಹೊರವಲಯದ ಪಚ್ಚನಾಡಿ ಸಮೀಪದ ಮಂದಾರ ಬಳಿ ರೈಲು ಹಳಿ ಮೇಲೆ ಮರಬಿದ್ದು ಕೆಲವೇ ಕ್ಷಣಗಳಲ್ಲಿ ಸಂಭವಿಸಬಹುದಾಗಿದ್ದ ಮಂಗಳೂರು- ಮುಂಬೈ ಮತ್ಸ್ಯಗಂಧ ರೈಲು ದುರ್ಘಟನೆಯನ್ನು‌ ಸಮಯ ಪ್ರಜ್ಞೆಯಿಂದ ತಪ್ಪಿಸಿ ಪ್ರಯಾಣಿಕರ ಅಮೂಲ್ಯ ಜೀವವನ್ನು ರಕ್ಷಿಸಿದ ಚಂದ್ರಾವತಿಯವರ ಮನೆಗೆ ಸ್ವತ: ತೆರಳಿದ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಆ ಹಿರಿಯ ಜೀವವನ್ನು ಸನ್ಮಾನಿಸಿ ಮಾದರಿ‌ ಕಾರ್ಯವನ್ನು ಶ್ಲಾಘಿಸಿದರು.


ಈ ಸಂದರ್ಭದಲ್ಲಿ ಶಾಸಕರೊಂದಿಗೆ ಮನಪಾ‌ ಸದಸ್ಯರುಗಳಾದ ಸಂಗೀತಾ, ಕಿರಣ್ ಕುಮಾರ್, ಸ್ಥಳೀಯ ಮುಖಂಡರು, ಗಣ್ಯರು, ಕಾರ್ಯಕರ್ತರು ಜೊತೆಗಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Advt Slider:
To Top