ಮಂಗಳೂರು ಉತ್ತರ: ಬಿಜೆಪಿಗೆ ಗೆಲುವಿನ ಕಾತರ

Upayuktha
0

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರು ಚುನಾವಣೆಯ ಪೂರ್ವ ಸಿದ್ಧತಾ ಸಭೆಯನ್ನು ಕಾವೂರು 2 ಶಕ್ತಿ ಕೇಂದ್ರದ ಅಧ್ಯಕ್ಷ ರಾಘವೇಂದ್ರ ಉಡುಪರ ಮನೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರುಗಳು, ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರಮುಖರು, ಉಪಸ್ಥಿತರಿದ್ದರು.


ಗುರುಪುರ ಶಕ್ತಿ ಕೇಂದ್ರ ಸಭೆಯು ಅಭ್ಯರ್ಥಿ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯರಾದ ಸಚಿನ್ ಅಡಪರ ಮನೆಯಲ್ಲಿ ನಡೆಯಿತು. ಪಕ್ಷದ ವಿವಿಧ ಸ್ತರದ  ಜವಾಬ್ದಾರಿ ಹೊಂದಿರುವ ನಾಯಕರುಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top