ಮಂಗಳೂರು ವಿವಿ: ಪ್ರವೇಶಾತಿ ಆರಂಭಕ್ಕೆ ಸೂಚನೆ

Upayuktha
0


ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಘಟಕ ಹಾಗೂ ಸ್ವಾಯತ್ತ ಕಾಲೇಜುಗಳು ಶೈಕ್ಷಣಿಕ ವರ್ಷ 2023-24 ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಿಸಲು ಸೂಚಿಸಲಾಗಿದೆ, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top