ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ಮೂಲ್ಕಿಯಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದು, ಅವರ ಭೇಟಿಗೆ ಪೂರ್ವ ತಯಾರಿಗಳು ಭರದಿಂದ ಸಾಗಿವೆ.
ಪ್ರಧಾನಿ ಸಭೆ ನಡೆಸಲಿರುವ ಮೂಲ್ಕಿಯ ಕೊಲ್ನಾಡು ಮೈದಾನದಲ್ಲಿ ನಾಳೆ (ಏ.27) ಬೆಳಗ್ಗೆ 8:20ಕ್ಕೆ ಚಪ್ಪರ ಮುಹೂರ್ತ ನಡೆಯಲಿದೆ.
ರಾಜ್ಯದಲ್ಲಿ ಒಟ್ಟು 20 ರ‍್ಯಾಲಿಗಳಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದು, ಕರಾವಳಿ ಭಾಗದ ರ‍್ಯಾಲಿ ಮೂಲ್ಕಿಯಲ್ಲಿ ನಡೆಯಲಿದೆ. ಈ ರ‍್ಯಾಲಿಯಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ