ನಂತೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶ್ರೀ ಭಾರತೀ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 5 ವಿಶಿಷ್ಟ ಶ್ರೇಣಿ ಮತ್ತು 8 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ