ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ಎಸ್ ಡಿ ಎಂ ರೋಟರಿ ವೃತ್ತಿ ಮಾರ್ಗ ದರ್ಶನ ಮತ್ತು ಮಾನವ ಸಂಪನ್ಮೂಲ ಕೇಂದ್ರವು ಆಯೋಜಿಸಿದ್ದ ಡಿಜಿಟಲ್ ಸಾಕ್ಷರತೆ (Digital literacy)ಕಾರ್ಯಕ್ರಮದ ಅಡಿಯಲ್ಲಿ  ಬಿ.ಕಾಮ್ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ಎಂಎಸ್ ಎಕ್ಸೆಲ್ (MS.Excel) ಕುರಿತು ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.


ಎರಡು ಹಂತಗಳಲ್ಲಿ ನಡೆದ ಕಾರ್ಯಾಗಾರದಲ್ಲಿ ಒಟ್ಟು 142 ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನವನ್ನು ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಎನ್ ಆರ್. ಬೆಟ್ಟಕೊಪ್ಪ ಮತ್ತು ರಾಜು ಭಟ್ ಭಾಗವಹಿಸಿ ತರಬೇತಿಯನ್ನು ನಡೆಸಿಕೊಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ಡಾ. ನಾಗರಾಜ ಪೂಜಾರಿ ಮತ್ತು ಹರೀಶ ಶೆಟ್ಟಿಯವರ ತಂಡವು ಯಶಸ್ವಿಯಾಗಿ ತರಬೇತಿ ಕಾರ್ಯಾಗಾರನ್ನು ಸಂಘಟಿಸಿ ನಿರ್ವಹಣೆ ಮಾಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top