ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು 2021-22ನೇ ಶೈಕ್ಷಣಿಕ ವರ್ಷದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ ಅಂಡ್ ಹ್ಯೂಮನಿಟೀಸ್ ಅಡಿಯಲ್ಲಿ ನಡೆದ ಪದವಿ ಪರೀಕ್ಷೆಯ ರ‍್ಯಾಂಕ್ ಪಟ್ಟಿಯನ್ನು ಪ್ರಕಟಿಸಿದೆ. ಎಂಎಸ್ ಡಬ್ಲ್ಯೂ ವಿಭಾಗದಲ್ಲಿ ಶ್ರೀನಿಧಿ ನಾಯಕ್ ಚಿನ್ನದ ಪದಕ ಮತ್ತು ಪ್ರಥಮ ರ‍್ಯಾಂಕ್, ಜೀವನ್ ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ