ಹರಿದಾಸ ಮಂಜರಿ ಗಾಯನ ಕಾರ್ಯಕ್ರಮ

Upayuktha
0

ಬೆಂಗಳೂರು: ತ್ಯಾಗರಾಜನಗರದಲ್ಲಿವ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 21, ಶುಕ್ರವಾರ ಸಂಜೆ 6-30 ಕ್ಕೆ, ಕು|| ಅದಿತಿ ದೇವಿಪ್ರಸಾದ್ ರವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ : ಶ್ರೀ ಅಭಯಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನ, 7ನೇ ಮುಖ್ಯರಸ್ತೆ, 7ನೇ ಅಡ್ಡರಸ್ತೆ, ತ್ಯಾಗರಾಜನಗರ.

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top