ಬದಿಯಡ್ಕ: ಕಾಸರಗೋಡು ಹೊಸದುರ್ಗ ಹೈವ ಬ್ರಾಹ್ಮಣ ಸಭಾ ಪೆರಡಾಲ ಇದರ ವತಿಯಿಂದ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನಡೆದು ಬರುತ್ತಿರುವ ವಸಂತ ವೇದ ಪಾಠಶಾಲೆ ತರಗತಿಗಳು ಏಪ್ರಿಲ್ 7 ಶುಕ್ರವಾರದಿಂದ ಪ್ರಾರಂಭವಾಗಲಿದೆ.
ಆಸಕ್ತ ಉಪನೀತ ಯಜುರ್ವೇದ ವಟುಗಳು 2 ತಿಂಗಳ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವರಾಮ ಭಟ್- 9746700415 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಬಂಧಪಟ್ಟವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ