ನಾಳೆ (ಏ. 18) ವಿವೇಕಾನಂದ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಮೊದಲ ಸೆಮಿಸ್ಟರ್ ಫಲಿತಾಂಶ

Upayuktha
0

 

ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಪದವಿಯ ಮೊದಲ ಸೆಮಿಸ್ಟರ್ ಫಲಿತಾಂಶವು ದಿನಾಂಕ 18.04.2023 ರಂದು ಮುಂಜಾನೆಯಿಂದ ಕಾಲೇಜಿನ ವೆಬ್‍ಸೈಟ್‍ನಲ್ಲಿ (vcputtur.ac.in) ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರನ್ನು ಬಳಸಿ ಫಲಿತಾಂಶವನ್ನು ಪಡೆಯಲು ಅವಕಾಶವಿದೆ.


ಒಟ್ಟು ಶೇ.98 ಉತ್ತೀರ್ಣತೆ ದಾಖಲಾಗಿದೆ. ಪ್ರಥಮ ಎಂ.ಎ. (ಪತ್ರಿಕೋದ್ಯಮ) ಶೇ.100, ಎಂ.ಎಸ್ಸಿ. (ಗಣಿತಶಾಸ್ತ್ರ) ಶೇ.60, ಎಂ.ಕಾಂ. ಶೇ.100, ಎಂ.ಎಸ್ಸಿ. (ರಸಾಯನಶಾಸ್ತ್ರ) ಶೇ.100 ರಂತೆ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.


ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಯಾದ ಬಳಿಕ ಪ್ರಕಟವಾಗುತ್ತಿರುವ ಮೊದಲ ಸ್ನಾತಕೋತ್ತರ ಫಲಿತಾಂಶ ಇದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಶ್ರೀಧರ ಎಚ್.ಜಿ. ಇವರು ಜಂಟಿಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top