ಗೋವಿಂದ ದಾಸ ಕಾಲೇಜಿನಲ್ಲಿ ಬಡಗುತಿಟ್ಟು ಯಕ್ಷಗಾನ ಸ್ಪರ್ಧೆ

Upayuktha
0

ಸುರತ್ಕಲ್: ಗೋವಿಂದ ದಾಸ ಕಾಲೇಜಿನಲ್ಲಿ ಏ.7 ರಂದು ಬಡಗುತಿಟ್ಟುನ ಯಕ್ಷಗಾನ ಸ್ಪರ್ಧೆ ಏರ್ಪಡಿಸಲಾಗಿತ್ತು. 

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿಯ ತಂಡ ಸುದರ್ಶನ ವಿಜಯ, ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜು ತಂಡವು ರತ್ನಾವತಿ ಕಲ್ಯಾಣ, ಎಸ್.ಎಮ್.ಎಸ್. ಕಾಲೇಜು ಬ್ರಹ್ಮಾವರ ತಂಡವು ಮೀನಾಕ್ಷಿ ಕಲ್ಯಾಣ, ಡಾ. ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ ತಂಡವು ಶಶಿಪ್ರಭಾ ಪರಿಣಯ ಹಾಗೂ ಎಮ್.ಜಿ.ಎಮ್ ಕಾಲೇಜು, ಉಡುಪಿ ತಂಡವು ಬಬ್ರುವಾಹನ ಕಾಳಗ ಪ್ರಸಂಗಗಳನ್ನು ಪ್ರದರ್ಶಿಸಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


إرسال تعليق

0 تعليقات
إرسال تعليق (0)
To Top