ಮಂಗಳೂರು ವಿಮಾನ ಅಪಘಾತಕ್ಕೆ 13 ವರ್ಷ: 22ರಂದು ಶ್ರದ್ಧಾಂಜಲಿ

Upayuktha
0

 

ಮಂಗಳೂರು: ಇಲ್ಲಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ 2010ರ ಮೇ ಮಾಹೆಯಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಲು ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾದ ಪಾರ್ಕ್‍ನಲ್ಲಿ ಮೇ.22ರ ಬೆಳಿಗ್ಗೆ 9 ಗಂಟೆಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. 

ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ನಿರ್ಮಾಣ ಮಾಡಿರುವ ಪಾರ್ಕ್‍ನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top