ಮಂಗಳೂರು: ಗೃಹ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

Upayuktha
0

 

ಮಂಗಳೂರು: ಜಿಲ್ಲಾ ಗೃಹರಕ್ಷಕ ದಳದಿಂದ ಗೃಹರಕ್ಷಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಾಹನ ಚಾಲನಾ ಪರವಾನಗಿ ಪಡೆದಿರುವ ಪುರುಷ ಅಭ್ಯರ್ಥಿಗಳಿಗೆ ಆದ್ಯತೆ ಇದೆ. ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರುವ ಹಾಗೂ 19 ವರ್ಷದಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ, ಮೇರಿಹಿಲ್, ಮಂಗಳೂರು ಇಲ್ಲಿ ಅರ್ಜಿ ಪಡೆದು, 2023ರ ಜೂನ್ 15ರೊಳಗೆ ಸಲ್ಲಿಸಬೇಕು. 


ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0824-2220562ಗೆ ಕರೆ ಮಾಡುವಂತೆ ಸಮಾದೇಷ್ಟು ಡಾ. ಮುರುಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top