ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಪವಮಾನಪುರದ 1ನೇ ಮುಖ್ಯರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 6, ಶನಿವಾರ ಸಂಜೆ 7-00 ಗಂಟೆಗೆ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದೆ.
ಗಾಯನ : ಕು|| ರಕ್ಷಿತಾ ಶರ್ಮಾ, ಪಿಟೀಲು : ಶ್ರೀ ರುದ್ರಾರಾಧ್ಯ, ಮೃದಂಗ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ