ಕು. ಪ್ರಣಿತಾ ಟಿ.ಮಣೂರ್ ರವರಿಂದ ದಾಸವಾಣಿ ಕಾರ್ಯಕ್ರಮ

Upayuktha
0


ಬೆಂಗಳೂರು:
ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಮೇ 18, ಗುರುವಾರ ಸಂಜೆ 7-00 ಗಂಟೆಗೆ ಕು. ಪ್ರಣಿತಾ ಟಿ. ಮಣೂರ್ ರವರಿಂದ "ದಾಸವಾಣಿ" ಕಾರ್ಯಕ್ರಮ  ಏರ್ಪಡಿಸಿದೆ. 


ತಬಲಾ :  ಶ್ರೀನಿವಾಸ ಕಾಖಂಡಕಿ, ಕೊಳಲು :  ಸುಧನ್ವ ಟಿ. ಮಣೂರ್. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-62


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top