ಬೆಂಗಳೂರು: ಜನಮನ ಗೆದ್ದ "ದಾಸವಾಣಿ" ಕಾರ್ಯಕ್ರಮ

Upayuktha
0


ಬೆಂಗಳೂರು:
ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೇ 18, ಗುರುವಾರ ಕು|| ಪ್ರಣೀತಾ ಟಿ. ಮಣೂರ್ "ದಾಸವಾಣಿ" ಕಾರ್ಯಕ್ರಮ ನಡೆಸಿಕೊಟ್ಟರು. 


ಇವರ ಗಾಯನಕ್ಕೆ ಶ್ರೀ ಸುಧನ್ವ ಟಿ. ಮಣೂರ್ ಕೊಳಲು ವಾದನದಲ್ಲಿ ಹಾಗೂ  ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top