ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ: ವಾರ್ಷಿಕೋತ್ಸವ

Upayuktha
0

ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ತೋರಣ ಮುಹೂರ್ತ, ವಿಮಾನಶುದ್ಧಿ, ನವಕಲಶ ಅಭಿಷೇಕ, ನಾಂದಿಮಂಗಲ ಪೂಜಾ ವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾಅಮಿತ್ ಮತ್ತು ಶ್ರುತಾಜಿತೇಶ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top