ಧರ್ಮಸ್ಥಳದಲ್ಲಿ ವಧು-ವರರಿಗೆ ಸೀರೆ, ಧೋತಿ ವಿತರಣೆ

Upayuktha
0

ಉಜಿರೆ: ಇಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ೫೧ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ ಮತ್ತು ಶಾಲನ್ನು ಮಂಗಳವಾರ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರು ವಿತರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top