ಕುಟುಂಬಸ್ಥರೊಂದಿಗೆ ಡಿ. ವೀರೇಂದ್ರ ಹೆಗ್ಗಡೆ ಮತದಾನ

Upayuktha
0

 

ಧರ್ಮಸ್ಥಳ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹಾಗೂ ಮಾನ್ಯ ರಾಜ್ಯಸಭಾ ಸಂಸದರಾದ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.ಜೊತೆಗೆ ಹೇಮಾವತಿ ವಿ. ಹೆಗ್ಗಡೆಯವರು, ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ ಚಲಾಯಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top