ಎಡನೀರು: ಐದು ದಿನಗಳ ಕನ್ನಡ ಸಂಸ್ಕೃತಿ ಶಿಬಿರ ಸಂಪನ್ನ

Upayuktha
0

ಎಡನೀರು: ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.) ಎಡನೀರು' ಸಂಸ್ಥೆಯ ನೇತೃತ್ವದಲ್ಲಿ ಎಡನೀರಿನಲ್ಲಿ ಐದು ದಿನಗಳ ಕನ್ನಡ ಸಂಸ್ಕೃತಿ ಶಿಬಿರ ಯಶಸ್ವಿಯಾಗಿ ನಡೆಯಿತು.


ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ  ಅಮೃತ ಹಸ್ತದಿಂದ ಶ್ರೀಮತಿ ಅನುಪಮಾ ರಾಘವೇಂದ್ರರ 'ಗಾಲಿ ಕುರ್ಚಿಯಲಿ ಜೀವನ ಚಕ್ರ' ಕೃತಿ ಬಿಡುಗಡೆಯೊಂದಿಗೆ ಸಮಾರೋಪ ಸಮಾರಂಭ ನಡೆಯಿತು.


ಸಾಹಿತಿ ಶ್ರೀಮತಿ ರಾಜಶ್ರೀ ರೈ ಕೃತಿ ಪರಿಚಯ ಮಾಡಿದರು. ರಾಘವೇಂದ್ರ ಭಟ್ ಉಡುಪುಮೂಲೆ ಕಾರ್ಯಕ್ರಮ ನಿರೂಪಿಸಿದರು. ಎಪ್ಪತ್ತೈದು ಮಕ್ಕಳು ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು. ಶಿಬಿರ ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top