ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ: ಅರ್ಜಿಆಹ್ವಾನ

Upayuktha
0

ಉಡುಪಿ: ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023 ರ ಜೂನ್ 1 ರಿಂದ 2024 ರ ಮಾರ್ಚ್ 30 ರ ವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ https://horticulturedir.karnataka.gov.in,ತೋಟಗಾರಿಕೆ ಉಪನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top