ಪುತ್ತೂರು: ಆರ್ಕಿಟೆಕ್ಚರ್ ಹಾಗೂ ಪ್ಲಾನಿಂಗ್ ಕೋರ್ಸುಗಳಿಗೆ ನಡೆಸಲಾಗುವ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆಯ ಫಲಿತಾಂಶಗಳು ಪ್ರಕಟವಾಗಿದ್ದು, ಪುತ್ತೂರಿನ ಪ್ರತಿಷ್ಠಿತ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಶ್ಯಮಂತ್ ಕುಮಾರ್ ಸಿ ಕೆ ಇವರು B.Arch. ವಿಭಾಗದಲ್ಲಿ 284ನೇ ರ್‍ಯಾಂಕ್ (99.5612 ಪರ್ಸಂಟೈಲ್) ಗಳಿಸುವ ಮೂಲಕ ಅದ್ಭುತ ಸಾಧನೆಯನ್ನು ಮಾಡಿದ್ದಾರೆ.
ಇವರು B. Planning ವಿಭಾಗದಲ್ಲಿ 775ನೇ ರ್‍ಯಾಂಕ್ ಗಳಿಸಿದ್ದು ಇವರ ಸಾಧನೆಗೆ ಕಾಲೇಜಿನ ಸಂಚಾಲಕರು, ಕೋಶಾಧಿಕಾರಿಗಳು, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಹರ್ಷ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
