ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

Upayuktha
0

 


ಮಂಗಳೂರು: ಇಲ್ಲಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ 2023-24ನೇ ಸಾಲಿಗೆ 03 ವರ್ಷಗಳ ಪೂರ್ಣಾವಧಿಯ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಆನ್‍ಲೈನ್ ಮೆರಿಟ್ ಆಧಾರಿತ ಪ್ರವೇಶಾತಿ ಪ್ರಕ್ರಿಯೆಯ ನಂತರ ಉಳಿಕೆ ಸೀಟುಗಳನ್ನು ಆಫ್‍ಲೈನ್ ಮೂಲಕ ಹಂಚಿಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ಅಭ್ಯರ್ಥಿಗಳು ಮೇ.31ರೊಳಗೆ ಅರ್ಜಿ ಸಲ್ಲಿಸಬಹುದು. ಜೂನ್ 1ರಂದು ಬೆಳಿಗ್ಗೆ 10 ಗಂಟೆಗೆ ಮೆರಿಟ್ ವೇಳಾ ಪಟ್ಟಿಯ ಪ್ರಕಟಣೆ ಹಾಗೂ 11 ಗಂಟೆಗೆ ಸೀಟು ಹಂಚಿಕೆ ಮಾಡಲಾಗುವುದು.

      

ಹೆಚ್ಚಿನ ಮಾಹಿತಿಗೆ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ:0824-2211636, 3500437 ಅನ್ನು ಸಂಪರ್ಕಿಸುವಂತೆ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top