ಉಜಿರೆ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಧರ್ಮಸ್ಥಳಕ್ಕೆ ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಬಂದು, ದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಬೀಡಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿ. ವೀರೇಂದ್ರ ಹೆಗ್ಗಡೆಯವರು ಮಹಾರಾಷ್ಟ್ರ ಮುಖ್ಯಮಂತಿ ಏಕನಾಥ್ ಶಿಂಧೆ ಅವರನ್ನು ಗೌರವಿಸಿದರು.
ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ