ಶ್ರೀಕೃಷ್ಣಮಠಕ್ಕೆ ಸಿಎಂ ಏಕನಾಥ ಶಿಂದೆ ಭೇಟಿ

Upayuktha
0

 

ಉಡುಪಿ: ಶ್ರೀಕೃಷ್ಣಮಠಕ್ಕೆ, ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಗಳಾದ ಏಕನಾಥ ಶಿಂದೆಯವರು ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ  ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.


ಪರ್ಯಾಯ ಮಠದ ದಿವಾನರಾದ ವರದರಾಜ ಭಟ್, ಬಿ.ಜೆ.ಪಿ.ಯ ಉದಯಕುಮಾರ್ ಶೆಟ್ಟಿ, ಸ್ವಾಗತ ಸಮಿತಿ  ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ರಮೇಶ್ ಬಾರಿತ್ತಾಯ ,ವಾಸುದೇವ ಪೆರಂಪಳ್ಳಿ, ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top