ಮಲ್ಪೆ ಬೀಚ್: ಪ್ರವಾಸೀ ಬೋಟ್‍ ಚಟುವಟಿಕೆ ತಾತ್ಕಾಲಿಕ ಸ್ಥಗಿತ

Upayuktha
0

 


ಉಡುಪಿ: ಜಿಲ್ಲೆಯ ಮಲ್ಪೆ ಬಂದರು ವ್ಯಾಪ್ತಿಯ ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಪ್ರವಾಸೀ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಹಾರ್ಬರ್ ಕ್ರಾಫ್ಟ್ಸ್ ನಿಯಮಗಳ ಅನ್ವಯ ಮೇ 16 ರಿಂದ ಸೆಪ್ಟಂಬರ್ 15 ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top