ಮಂಗಳೂರು ದಕ್ಷಿಣದ ಶಾಸಕರಾಗಿ 2 ನೇ ಬಾರಿಗೆ ಪ್ರಚಂಡ ಗೆಲುವು ಸಾಧಿಸಿದ ಡಿ. ವೇದವ್ಯಾಸ್ ಕಾಮತ್

Chandrashekhara Kulamarva
0

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕರಾಗಿ 2 ನೇ ಬಾರಿಗೆ ಪ್ರಚಂಡ ಗೆಲುವು ಸಾಧಿಸಿದ ಡಿ. ವೇದವ್ಯಾಸ್ ಕಾಮತ್ ಅವರು ಶ್ರೀ ಮಂಗಳದೇವಿ ದೇವಸ್ಥಾನ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಹಾಗೂ ಕೊಡಿಯಾಲಬೈಲ್ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top