ಮಂಗಳೂರು ವಿವಿಯಲ್ಲಿ ಹೊಸ ಕೋರ್ಸ್‌ಗಳ ಆರಂಭ

Upayuktha
0


ಮಂಗಳೂರು: ಶೈಕ್ಷಣಿಕ ವರ್ಷ 2023-24 ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಬಹುಶಿಸ್ತೀಯ ಸ್ನಾತಕ ಕಾರ್ಯಕ್ರಮಗಳಾದ ಬಿ.ಎಸ್ಸಿ ಯೋಗವಿಜ್ಞಾನ, ಬಿ.ಎಸ್ಸಿ ಭೂಗೋಳಶಾಸ್ತ್ರ, ಬಿ.ಎಸ್ಸಿ ಜಿಯೋ ಇನ್ಫಾರ್ಮೆಟಿಕ್ಸ್ ಮತ್ತು ಬಿ.ಎಸ್ಸಿ ಇಲೆಕ್ಟ್ರಾನಿಕ್ಸ್ ಗಳನ್ನು ಪ್ರಾರಂಭಿಸಲಾಗಿದ್ದು, ಆಸಕ್ತರಿಂದ ಜೂನ್ 30 ರ ಒಳಗೆ ಯುಯುಸಿಎಂಎಸ್ ಲಿಂಕ್ https://uucms.karnataka.gov.in/Login/Index ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಯೋಗವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ಕೆ ಕೃಷ್ಣ ಶರ್ಮ (9448241005), ಭೂಗೋಳಶಾಸ್ತ್ರ ವಿಭಾಗದ ಸಂಯೋಜಕ ಡಾ. ದಶರಥ ಅಂಗಡಿ (944888920) ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಪ್ರೊ. ಎ ಎಂ ಖಾನ್ (9901752373) ಅವರನ್ನು ಸಂಪರ್ಕಿಸಬಹುದು, ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top