ದೊಡ್ಡಭೈರನಕುಪ್ಪೆ: ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನದ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿಗಳು ಶಿಬಿರದ ಎರಡನೇ ದಿನದಂದು ಗಿರಿಜನ ಆಶ್ರಮ ಶಾಲೆಯಿಂದ ದೊಡ್ಡಭೈರನಕುಪ್ಪೆ ಜಂಕ್ಷನ್ ವರೆಗೂ ಪ್ಲಾಸ್ಟಿಕ್ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೈಗೊಂಡರು.
ಕಬಿನಿ ನದಿ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡರು ನಡೆಸಿದರು. ಸ್ವಚ್ಛತಾ ಕಾರ್ಯಕ್ರಮದ ಜೊತೆಗೆ ಊರಿನ ಗ್ರಾಮಸ್ಥರು ಅವರ ಅಭಿಪ್ರಾಯ ಹಾಗೂ ಸಮಸ್ಯೆಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳುತ್ತಾ ಕಾರ್ಯಕ್ರಮವನ್ನು ಯಶಸ್ವಿಯಾಗಲು ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ