ಮಂಗಳೂರು ವಿವಿ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳ ಸಮಾಜ ಕಾರ್ಯ ಅಧ್ಯಯನ ಶಿಬಿರ
ದೊಡ್ಡ ಬೈರನಕುಪ್ಪೆ (ಮೈಸೂರು): ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳ ಗಂಗೋತ್ರಿ, ಕೊಣಾಜೆ ಇದರ ಆಶ್ರಯದಲ್ಲಿ ಗಡಿನಾಡ ಗಿರಿಜನರ ಜೊತೆ ಒಡನಾಟದ ಪಯಣ ಶಿಬಿರವು ಮೇ 20ರಿಂದ 26ರ ವರೆಗೆ ನಡೆಯಲಿದ್ದು, ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶನಿವಾರ (ಮೇ 20) ನಡೆಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಗಿರಿಜನ ಆಶ್ರಮ ಶಾಲೆಯ ಶಿಕ್ಷಕರಾದ ಶೇಖರ್ ಇವರು ಶಿಬಿರದ ಕುರಿತು ಸಲಹೆಗಳನ್ನು ನೀಡುವುದರ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು.
ವರದಿ: ಶ್ವೇತಾ ಕುಕ್ಕೆ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ